ಪ್ರಕರಣ-8
ಕಾರ್ಯನೀತಿಯನ್ನು ರೂಪಿಸುವುದು ಅಥವಾ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರೊಡನೆ ಸಮಾಲೋಚಿಸಲು ಅಥವಾ ಅವರ ಪ್ರಾತಿನಿಧ್ಯವಿರುವಂತೆ ಮಾಡಲು ಇರುವಂಥ ವ್ಯವಸ್ಥೆಗಳು

 
ಕ್ರ.ಸ ಕಾರ್ಯಗಳು/ಸೇವೆ ಸಮಲೋಚನೆಗಾಗಿ ಮಾಡಿಕೊಂಡಿರುವ ವ್ಯವಸ್ಥೆಗಳು ಅಥವಾ ನಿರ್ಣಯ ರಚನೆ ಸಂಬಂಧ ಸಾರ್ವಜನಿಕರ ಪ್ರಾತಿನಿಧ್ಯತೆ ಸಮಾಲೋಚನೆಗಾಗಿ ಮಾಡಿಕೊಂಡಿರುವ ವ್ಯವಸ್ಥೆಗಳು ಅಥವಾ ನಿರ್ಣಯ ಜಾರಿಯ ಸಂಬಂಧ ಸಾರ್ವಜನಿಕರ ಪ್ರತಿನಿಧ್ಯತೆ
1. ಅಕಾಡೆಮಿಯ ಎಲ್ಲಾ ಕಾರ್ಯಚಟುವಟಿಕೆಗಳು ಪತ್ರಿಕಾ ಪ್ರಕಟಣೆ, ಉಪಸಮಿತಿಗಳ ಸಭೆ ನಡೆಸಿ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರಲು ಸಲಹೆ ಪಡೆಯುವುದು
    ಉಪಸಮಿತಿಗಳ ರಚನೆ ಅಕಾಡೆಮಿಯ ಅಗತ್ಯತೆಗಳನ್ನು, ಸಮಸ್ಯೆಗಳನ್ನು ಜನಪ್ರತಿನಿಧಿಗಳ ಗಮನಕ್ಕೆ ತಂದು ಸೂಕ್ತ ಪರಿಹಾರ ಕ್ರಮಕೈಗೊಳ್ಳುವುದು
    ಚುನಾಯಿತ ಜನಪ್ರತಿನಿಧಿಗಳೊಂದಿಗೆ ಸಂವಾದ  
    ಸಚಿವರು, ಶಾಸಕರು ಸಂಸದರನ್ನು ಕಾರ್ಯಕ್ರಮಗಳಿಗೆ ಆಹ್ವಾನಿಸುವುದು